ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಸೋಲಿನಿಂದ ನೊಂದ ಅಭಿಮಾನಿಯೋರ್ವ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಎಂಬವರು ಸಾವಿಗೆ ಶರಣಾದವರಾಗಿದ್ದು, ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು...
ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾ...
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು. ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿ...
ಬೆಂಗಳೂರು: ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಬಿಬಿಎಂಪಿ ವ್ಯಾಪ್ತಿಯ...
ಮೈಸೂರು: ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು. ಮೈಸೂರಿನಲ್ಲಿ ಈ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಜನ್ ಔಷಧಿ ಬಳಸುವಂತೆ ತಿಳಿಸಿದ ಅವರು, ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕ...
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಲಾಕ್ ಡೌನ್ ವದಂತಿ ಹಬ್ಬಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ. ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿನೋಮಿಕ್ ಸ...
ಬೆಂಗಳೂರು: ಸಿ.ವಿ.ರಾಮನ್ ನಗರ ಕ್ಷೇತ್ರ ಬಿಜೆಪಿ ಶಾಸಕರಾಗಿರುವ ಎಸ್.ರಘು ಅವರ ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಸಂಬಂಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿ...
ಬೆಂಗಳೂರು: ಕೊರೊನ ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ. ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿ ಮಾತನಾಡಿದ ಅವರು, ಜನರು ಲಸಿಕೆಯ ...