ಹಾಸನ: ಇಡೀ ವಿಶ್ವದ ಸಂವಿಧಾನದ ತಜ್ಞರೆಲ್ಲ ಭಾರತದ ಸಂವಿಧಾನ ಸರ್ವಕಾಲಕ್ಕೂ ಪ್ರಸ್ತುತ ಎಂದು ಹೆಮ್ಮೆಯಿಂದ ಹೇಳುತ್ತಿರುವಾಗ ಡಾ.ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನದಡಿಯಲ್ಲಿಯೇ ಎಲ್ಲವನ್ನು ಅನುಭವಿಸಿ ಈಗ ಸಂವಿಧಾನ ಇಂದಿನ ದಿನಮಾನಗಳಿಗೆ ಅಪ್ರಸ್ತುತ ಇದನ್ನು ತಿದ್ದುಪಡಿ ಮಾಡಬೇಕು ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನ...