ಕೋಲ್ಕತ್ತಾ: ಕಲುಶಿತ ನೀರು ಕುಡಿದು ವ್ಯಕ್ತಿಯೋರ್ವ ಸಾವನ್ನಪ್ಪಿ, 10 ಮಂದಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಭವಾನಿಪುರದ ಕೆಎಂಸಿ ಲೇಬರ್ ಕ್ವಾರ್ಟರ್ಸ್ ನಲ್ಲಿ ನಡೆದಿದ್ದು, ಕೊಳಚೆ ನೀರಿನಿಂದ ನೀರು ಕಲುಶಿತವಾಗಿತ್ತು ಎಂದು ಹೇಳಲಾಗಿದೆ. 43 ವರ್ಷ ವಯಸ್ಸಿನ ಭುವನೇಶ್ವರ್ ದಾಸ್ ಎಂಬವರು ಮೃತಪಟ್ಟವರಾಗಿದ್ದು, ಕೊಳಚೆ ನೀರು ಕುಡಿಯುವ ನೀರಿ...