ಆಂಧ್ರಪ್ರದೇಶ: ಒಂದೇ ಕುಟುಂಬದ ನಾಲ್ವರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಆತ್ಮಹತ್ಯೆಯ ಬಳಿಕ, ವಿಡಿಯೋವೊಂದು ವೈರಲ್ ಆಗಿದ್ದು, ಪೊಲೀಸರ ದೌರ್ಜನ್ಯದಿಂದಲೇ ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಂಧ್ರಪ್ರದೇಶದ ನಂದ್ಯಾಲ್ ಪಟ್ಟಣದಲ್ಲಿರುವ ಶೇಕ್ ಅಬ್ದುಲ್ ಸಲಾಮ್ ಕುಟುಂಬ...