ಬೆಂಗಳೂರು: ವಾಹನ ಚಲಾಯಿಸುವ ವೇಳೆ ಹೆಡ್ ಫೋನ್ ಹಾಗೂ ಬ್ಲೂಟೂತ್ ಬಳಕೆಯನ್ನು ನಿರ್ಬಂಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದರೆ, ವಾಹನ ಚಾಲಕರು 1 ಸಾವಿರ ರೂಪಾಯಿಗಳವರೆಗೆ ದಂಡ ಪಾವತಿಸಬೇಕಾಗುತ್ತದೆ. ಮೋಟಾರು ವಾಹನ ಕಾಯ್ದೆಗಳ ಪ್ರಕಾರ ವಾಹನ ಚಾಲನೆ ಸಂದರ್ಭದಲ್ಲಿ ಗಮನ ಬೇರೆಡೆಗೆ ಸೆಳೆಯುವ ಉಪಕರಣಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಹ...