ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದ ವೇಳೆ ವಿದ್ಯುತ್ ಕಡಿತವಾಗಿದ್ದು, ಪರಿಣಾಮವಾಗಿ 9 ನಿಮಿಷಗಳ ಕಾಲ ಭದ್ರತಾ ಸಿಬ್ಬಂದಿ ರಾಷ್ಟ್ರಪತಿಗೆ ಭದ್ರತೆ ನೀಡಲು ಪರದಾಡಿದ ಘಟನೆ ನಡೆದಿದೆ. ಒಡಿಶಾದ ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂತಹದ್ದ...