ಬೆಳ್ತಂಗಡಿ: ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೋರ್ವ ನದಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕೊಕ್ರಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಕೊಕ್ರಾಡಿ ಬನತರಡ್ಕ ನಿವಾಸಿ ಚೆಲುವಯ್ಯ. (48) ಎಂಬವರಾಗಿದ್ದಾರೆ. ಜ.24ರಂದು ರಾತ್ರಿಯ ವೇಳೆ ಮನೆಯಲ್ಲಿ ಮಲಗಿದ್ದವರು ಬೆಳಿಗ್ಗೆ ನಾಪತ್ತೆಯಾಗಿದ್ದರು. ಜ 25ರಂದು ಮನೆಯವರು ಹುಡುಕಾಟ ನಡೆಸಿದಾಗ ಮನ...
ಉಡುಪಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿ ಸನಿಹ ಇರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜು ಗಜಾನನ ನಾಯ್ಕ (52) ಎನ್ನುವರು ಆತ್ಮಹತ್ಯೆ ಮಾಡಿಕೊಡವರೆಂದು ತಿಳಿದುಬಂದಿದೆ. ಜೀವನದಲ್ಲಾದ ಜಿಗುಪ್ಸೆಯಿಂದ ವ್ಯಕ್ತಿ ಆತ್ಮ...
ಅನಂತಪುರ: ಎಣ್ಣೆ ಏಟಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಆತನನ್ನು ರಕ್ಷಿಸಲು ಹೋದ ಇಬ್ಬರು ನೀರು ಪಾಲಾಗಿದ್ದು, ಕುಡುಕ ಮಾತ್ರ ಸೇಫ್ ಆಗಿ ದಡ ಸೇರಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಜಿ.ಕೊಂಡೂರು ಮಂಡಲಂನ ಮುತ್ಯಾಲಂಪಾಡು ಗ್ರಾಮದ ನಿವಾಸಿ ಪ್ರವೀಣ್ ಮದ್ಯವ್ಯಸನಿಯಾಗ...
ಬಾಗಲಕೋಟೆ: ದೇವರ ದರ್ಶನಕ್ಕೆಂದು ಬಾದಾಮಿ ತಾಲೂಕಿನ ಶಿವಯೋಗ ಮಂದಿರದ ಬಳಿಗೆ ಆಗಮಿಸಿದ್ದ ಒಂದೇ ಕುಟುಂಬದ ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು, ಊಟ ಮಾಡಿ ನದಿಯಲ್ಲಿ ಕೈ ತೊಳೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. 40 ವರ್ಷ ವಯಸ್ಸಿನ ವಿಶ್ವನಾಥ್ ಮಾವಿನ ಮರದ ಹಾಗೂ ಅವರ ಪತ್ನಿ ಶ್ರೀದೇವಿ ಮಾವಿನಮರದ ಮತ್ತ...
ಸುಳ್ಯ: ಕೆರೆಗೆ ಬಿದ್ದ ತನ್ನ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ತೋಟದ ಬಳಿಯಲ್ಲಿದ್ದ ಕೆರೆಯ ಬಳಿಯಲ್ಲಿ ಮಗುವು ಕಾಲು ಜಾರಿ ಕೆರೆಗೆ ಬಿದ್ದಿದೆ. ಈ ವೇಳೆ ಮಗುವನ್ನು ರಕ್ಷಿಸಲು ಸಂಗೀತಾ ಕೂಡ ನದಿಗೆ ಹಾರ...
ಬೆಂಗಳೂರು: ಪಿಕ್ನಿಕ್ ಗೆ ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಪ್ರದೇಶಕ್ಕೆ ಪಿಕ್ನಿಕ್ ಹೋಗಿದ್ದು, ಹಿನ್ನೀರಿನಲ್ಲಿ ಇಡೀ ಕುಟುಂಬ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಟುಂಬಸ್ಥರ ಕಣ್ಮುಂದೆಯೇ ನಾಲ್ವರು ನೀರು ಪಾಲಾಗಿದ್ದಾರೆ. ತಾಜ್ ಮುಹಮ್ಮದ...
ಕಾರವಾರ: ಕಾಳಿ ನದಿಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಪ್ರೇಮಿಗಳು ನಾಪತ್ತೆಯಾಗಿರುವ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿ ಬಳಿಯ ಸೂಪಾ ಡ್ಯಾಂನ ಕಾಳಿ ಸೇತುವೆ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಗಣೇಶಗುಡಿಯ ಡ್ಯಾಂ ಭಾಗದಲ್ಲಿ ದಾಂಡೇಲಿಯಿಂದ ಆಟೋದಲ್ಲಿ ಬಂದು ಗಣೇಶಗುಡಿಯ ಸೂಫಾ ಡ್ಯಾಂಗೆ ಭೇಟಿ ನೀಡಿದ್ದ ಪ್ರೇಮಿಗಳು, ಡ್ಯಾಮ್ ಎದುರಿ...
ಚಿಕ್ಕೋಡಿ: ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಗಟೊಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. 31 ವರ್ಷ ವಯಸ್ಸಿನ ಶಕುಂತಲಾ ಬ್ಯಾಳಿ ಹಾಗೂ ಅವರ ಪುತ್ರ ಸಾವಿಗೀಡಾದವರಾಗಿದ್ದಾರೆ. ಮನೆಯ ಬಳಿಯೇ ಇದ್ದ ಬಾವಿಗೆ ತಾಯಿ ಹಾಗೂ ಮಗು ಹಾರಿದ್ದು, ನೀರಲ್ಲಿ ಮುಳುಗಿ ಇಬ್ಬರು...
ನಾರಾಯಣಪೇಟೆ: ಕೊಳದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದಿದೆ. ದಾಮರಗಿದ್ದ ವಲಯದ ನಂದಾಯನಾಯಕ ತಾಂಡಾದಲ್ಲಿ ಈ ದುರಂತ ನಡೆದಿದ್ದು, ಗಣೇಶ್, ಅರ್ಜುನ್, ಅರುಣ್ ಮತ್ತು ಪ್ರವೀಣ್ ಎಂಬ ಮಕ್ಕಳು ಕೊಳದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮು...