ಶ್ರೀಕಾಕುಳಂ: ಸ್ನೇಹಿತನ ಹುಟ್ಟು ಹಬ್ಬ ಆಚರಣೆಯ ಸಂಭ್ರಮದಲ್ಲಿದ್ದ ನಾಲ್ವರು ಯುವಕರು ಸಮುದ್ರಪಾಲಾಗಿರುವ ಘಟನೆ ಪುಕ್ಕಳ್ಲಪಾಲೆಂ ಸಮುದ್ರ ತೀರದಲ್ಲಿ ನಡೆದಿದ್ದು, 18 ಸ್ನೇಹಿತರ ಪೈಕಿ ನಾಲ್ವರು ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ. ಬೊರ್ರಪುಟ್ಟಗ ನಿವಾಸಿ ಸಾಯಿ ಲೋಕೇಶ್ ಎಂಬವರ ಹುಟ್ಟು ಹಬ್ಬದ ಆಚರಣೆಗೆ ಸುಮಾರು 18 ಸ್ನೇಹಿತರು...