ಕೋಲ್ಕತ್ತಾ: ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ದೋಣಿ ಮಗುಚಿ ನಾಲ್ವರು ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಮುರಿಶಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಪಾಡು ಎಂದು ದುರ್ಗಾ ದೇವಿಯನ್ನು ನಂಬಿ ಬಂದ ಭಕ್ತರು, ದುರಂತವಾಗಿ ಸಾವಿಗೀಡಾಗಿದ್ದಾರೆ. ಸುಖೇಂದು ಡೇ (21), ಪಿಕಾನ್ ಪಾಲ್ (23), ಅರಿಂದಮ್ ಬ್ಯಾನರ್ಜಿ (20) ಮ...