ಬೆಂಗಳೂರು: ಕುಡಿತದ ಮತ್ತಿನ ಗಮ್ಮತ್ತಿನಲ್ಲಿ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. ರಾಜೇಶ್, ಲವನಿತ್ ಹಾಗೂ ಹರೀಶ್ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಈ ಮೂವರು ಕಂಠಪೂರ್ತಿ ಮದ್ಯಸೇವನೆ ಮಾಡಿ ಒಂದೇ ಬೈ...