ತಿರುವನಂತಪುರಂ: ಮದ್ಯಮಾರಾಟ ನಿಷೇಧದ ನಡುವೆಯೂ ಕೇರಳದಲ್ಲಿ ಕುಡಿದು ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನ ಜಾರಿಗೊಳಿಸಲು ಮುಂದಾಗಿದ್ದಾರೆ. ಕುಡಿದು ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದಲ್ಲಿ 3,764 ಪ್ರಕರಣಗಳು ದಾಖಲಾಗಿವೆ. ಸಂಚಾರ ವಿಭಾಗದ ...