ಮಂಗಳೂರು: ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ಹಾಗೂ ತಾರತಮ್ಯ ನಡೆಯುತ್ತಿದೆ ಎಂದು ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಸಪ್ಪ ನೆಕ್ಕಿಲು ಹೇಳಿದ್ದಾರೆ. ಗುರುವಾರ ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಎದುರು ಭೂಮಿ ವಸತಿ ಶಿಕ್ಷಣ ಹಾಗೂ ದಲಿತರ ಮೇಲೆ ನಿರಂತರ ದ...
ಬೀದರ್: ಉತ್ತರಪ್ರದೇಶದಲ್ಲಿ ನಡೆದ ದಲಿತ ಬಾಲಕಿಯರ ಹತ್ಯೆ ಹಾಗೂ ಬಾಗಲಕೋಟ್ ಜಿಲ್ಲೆಯ ಮುಧೋಳ ತಾಲೂಕಿನ ವಜ್ರಾಮಟ್ಟಿ ಗ್ರಾಮದ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಕೇಂದ್ರದಲ್ಲಿ ಬಿ...
ಮಡಿಕೇರಿ: ಸೋಮವಾರಪೇಟೆಯಲ್ಲಿ ದಲಿತ ಹಿತರಕ್ಷಣೆಗೆ ಒಕ್ಕೂಟ ಉತ್ತರಪ್ರದೇಶದಲ್ಲಿ ನಡೆದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ವನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಿ, ತಾಲೂಕು ದಂಡಾಧಿಕಾರಿಗಳಿಗೆ ಎಲ್ಲ ಹೋರಾಟಗಾರರೊಂದಿಗೆ ಸೇರಿ ಕೆ.ಬಿ. ರಾಜುರವರು ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯ ಬಳಿಕ ಮಹಾನಾಯಕ ಧಾರವಾಹಿ ಬ್ಯಾನರನ್ನು ಉದ್ಘಾಟ...