ಮಂಗಳೂರು: ನಗರದ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ ದುಬೈ ಮಾರ್ಕೆಟ್ ನಲ್ಲಿ ಭಾನುವಾರ ಮುಂಜಾನೆ 2:30ರ ಸುಮಾರಿಗೆ ಅಗ್ನಿ ಅವಘಡ ನಡೆದಿದ್ದು, ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮಾರ್ಕೆಟ್ ನಲ್ಲಿದ್ದ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ...