ದುಬೈ: ತಂದೆಯ ನಿರ್ಲಕ್ಷ್ಯದಿಂದಾಗಿ ನಾಲ್ಕು ವರ್ಷದ ಬಾಲಕಿ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ದುಬೈನಲ್ಲಿ ನಡೆದಿದ್ದು, ಮಗು ಗಂಟೆಗಟ್ಟಲೆ ಕಾರಿನಲ್ಲಿ ಲಾಕ್ ಆಗಿದ್ದು, ಉಸಿರುಗಟ್ಟಿ ಸಾವನ್ನಪ್ಪಿದೆ. ಮಂಗಳವಾರ ರಾತ್ರಿ ಸುಮಾರು 7:30ರ ವೇಳೆಗೆ ಈ ಘಟನೆ ನಡೆದಿದೆ. ತಂದೆ ಶಾಪಿಂಗ್ ಮುಗಿಸಿ ಮನೆಗೆ ಬಂದಿದ್ದು, ತಾನು ಖರೀದಿಸಿದ ವ...