ಉಡುಪಿ : ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿವೆ 2 ವರ್ಷ ಅನುಭವ ಉಳ್ಳವರಿಗೆ ರೂ.21720--26064 ಹಾಗೂ ಹೊಸಬರಿಗೆ 18462--20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ....
ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್ಗಳ ಮೂಲಕ ಮೂರು ತೈಲ ಟ್ಯಾಂಕರ್ ಗಳನ್ನು ಸ್ಫೋಟಿಸಲಾಗಿದೆ. ಎಮಿರೇಟ್ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ. ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್ಒಸಿಯ ಸಂಗ್ರಹಣಾ ಸೌಲಭ್...
ಉಡುಪಿ: ಕೆಲವು ದಿನಗಳ ಹಿಂದೆಯಷ್ಟೇ ದುಬೈನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ತನ್ನ ಊರಿಗೆ ಮರಳಿದ್ದ 35 ವರ್ಷ ವಯಸ್ಸಿನ ಮಹಿಳೆ ಅಪಾರ್ಟ್ ಮೆಂಟ್ ನಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಸೋಮವಾರ ನಡೆದಿದೆ. 35 ವರ್ಷ ವಯಸ್ಸಿನ ವಿಶಾಲಾ ಮೃತಪಟ್ಟ ಮಹಿಳೆಯಾಗಿದ್ದು, ದುಬೈನಲ್ಲಿ ಪತಿಯ ಜೊತೆಗೆ ನೆಲೆಸಿದ್ದ ಇವರು ತಮ್ಮ ಕುಮ್ರಗೋಡುವಿ...
ದುಬೈ: ಕಟ್ಟಡದ ಬಾಲ್ಕನಿಯಲ್ಲಿ ನಗ್ನ ಫೋಟೋ ಶೂಟ್ ಮಾಡಿರುವ ಡಜನ್ ಯುವತಿಯರ ಮೇಲೆ ದುಬೈ ಸರ್ಕಾರ ಕಠಿಣ ಕ್ರಮಕೈಗೊಂಡಿದ್ದು, ಬಂಧಿತ ಎಲ್ಲರನ್ನುಗಡೀಪಾರು ಮಾಡಿದೆ ಎಂದು ದುಬೈ ಅಟಾರ್ನಿ ಜನರಲ್ ಇಸಾಮ್ ಇಸಾ ಅಲ್ ಹುಮೈದಾನ್ ಹೇಳಿದ್ದಾರೆ. ದುಬೈ ಮರೀನಾ ಪ್ರದೇಶದ ಫ್ಲ್ಯಾಟ್ನ ಬಾಲ್ಕನಿಯಲ್ಲಿ ಯುವತಿಯರು ಸಂಪೂರ್ಣವಾಗಿ ನಗ್ನವಾಗಿ ನಿಂತ ವಿಡಿಯೋ...