ಬೆಂಗಳೂರು: ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರದ ಬಳಿಯಲ್ಲಿ ಹಣವಿಲ್ಲ. ಆದರೆ, ರಾಜ್ಯದ ಸಂಸದರು ಹಾಗೂ ಸಚಿವರ ಕಾರು ಖರೀದಿಯ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. ರಾಜ್ಯದ ಎಲ್ಲ ಸಚಿವರು ಮತ್ತು ಸಂಸದರು ಇನ್ನು ಮುಂದೆ 23 ಲಕ್ಷ ರೂ. ವೆಚ್ಚದ ಕಾರು ಖರೀದಿಸಲು ಅವಕಾಶವಿದೆ. ಈ ಹಿಂದಿನ ರಾಜ್ಯ ಸರ್ಕಾರ ಕಾರು ಖರೀದಿಗೆ 22 ಲಕ್ಷ ಮೀಸ...