ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಕೆಲ ಕಾಲದ ಅನಾರೋಗ್ಯದ ಬಳಿಕ ಇಂದು ನಿಧನರಾಗಿದ್ದು, ಈ ಬಗ್ಗೆ ದುನಿಯಾ ವಿಜಯ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಬ್ರೈನ್ ಸ್ಟ್ರೋಕ್ ಹಿನ್ನೆಲೆಯಲ್ಲಿ ಕಳೆದ 20 ದಿನಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಹೇಳಲಾಗಿದೆ. ...