ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಹಮ್ಮಿಕೊಂಡ ದುರ್ಗಾ ದೌಡ್ ಕಾರ್ಯಕ್ರಮದ ಭವ್ಯ ಮೆರವಣಿಗೆಗೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಂಭಾಗದಲ್ಲಿ ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಕಡಿಯಾಳಿಯಿಂದ ಹೊರಟ ಮೆರವಣಿಗೆ, ಕಲ್ಸಂಕ ಜಂಕ್ಷನ್, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆಎಂ ಮಾರ್ಗ, ಡಯಾನ ಸರ್ಕಲ್...