ಉಡುಪಿ: ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು. ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು...