ಇಂದು ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಖಡ್ಗ ತಲವಾರು ಜಳಪಿಸಿ ಉಡುಪಿಯಲ್ಲಿ ಭಯದ ವಾತಾವರಣ ಸೃಷ್ಟಿಸಲು ಕಾರಣರಾದ ಗೂಂಡಾಗಳ ಮೇಲೆ ಈ ಕೂಡಲೇ ಕೇಸು ದಾಖಲಿಸಬೇಕು. ಸೌಹಾರ್ದ ಬದುಕಿಗೆ , ಬಹುತ್ವಕ್ಕೆ ಹೆಸರುವಾಸಿಯಾದ ಉಡುಪಿಯನ್ನು ಉತ್ತರ ಪ್ರದೇಶದ ಗೂಂಡಾ ರಾಜ್ಯ ಮಾಡಲು ಹೊರಟಿರುವ ಕೋಮುವಾದಿಗಳ ನಡೆಯನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ...