ಉಡುಪಿ: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚನೆ ಮಾಡುವುದು ಕಡ್ಡಾಯ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಅಧಿನಿಯಮ 2019ರ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ...