ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ತೆರಳಿದ್ದ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಗಳ ಪ್ರಕಾರ ಸದಾನಂದ ಗೌಡರಿಗೆ ಶುಗರ್ ಲೋ ಆಗಿದೆ ಎಂದು ಹೇಳಲಾಗಿದೆ. ಆರೋಗ್ಯ ಸಮಸ್ಯೆ ಕ...