ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬ ಯುವಕ ಅಕ್ಟೋಬರ್ 30ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ...