ಮಂಗಳೂರು: ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ ,ನೀರಿಗೂ ಕೂಡಾ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಈ ಲಾಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯ...