ಕುಣಿಗಲ್: ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕಿದೆ ಎಂದು ಡಿವೈಎಸ್ ಪಿ ರಮೇಶ್ ಹೇಳಿದ್ದು, ಅಸ್ಪೃಶ್ಯತೆ ಆಚರಣೆಯಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ಮುಜರಾಯಿ ಇಲಾಖೆ ಮತ...