ಚೆನ್ನೈ: ಇಲೆಕ್ಟ್ರಿಕ್ ಬೈಕ್ ನಡು ರಸ್ತೆಯಲ್ಲಿ ಕೈಕೊಟ್ಟಿದ್ದರಿಂದ ಆಕ್ರೋಶಗೊಂಡ ಬೈಕ್ ಸವಾರ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ತಮಿಳುನಾಡಿನ ಅಂಬೂರ್ ಬಳಿಯಲ್ಲಿ ನಡೆದಿದೆ. ಪೃಥ್ವಿರಾಜ್ ಎಂಬವರು ತನ್ನ ಓಲಾ ಎಸ್ 1 ಪ್ರೊ ಬೈಕ್ ಗೆ ಬೆಂಕಿ ಹಚ್ಚಿದ್ದು, ಬಳಿಕ ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಕ...