ತಿರುವನಂತಪುರ: ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ರಾಷ್ಟ್ರೀಯ ಅಧ್ಯಕ್ಷ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ...