ಹಾವೇರಿ: ಆಸ್ತಿಯನ್ನು ಭಾಗ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ತಾಯಿಯನ್ನು ಮಕ್ಕಳು ಮನೆಯಿಂದ ಹೊರ ಹಾಕಿ ಪಾಳು ಬಿದ್ದ ಮನೆಯೊಂದರಲ್ಲಿ ವಾಸಿಸುವಂತೆ ಮಾಡಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈರಮ್ಮ ಎಂಬ ವೃದ್ಧೆ ತನ್ನ ಮಕ್ಕಳಿಂದಾಗಿ ಬೀದಿಗೆ ಬಿದ್ದವರಾಗಿದ್ದು, ಕೋಟಿ ಕೋಟಿ ಆಸ್ತಿಯ ಒಡತಿ ಈರಮ್ಮ, ಮಕ್ಕಳ ಜೊತೆಗೆ ಆರಾಮವಾಗಿ ಜೀವಿಸುತ್ತಿ...