ವಿಜಯಪುರ: ಮೊಟ್ಟೆ ಖರೀದಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಚಿವ ಶಶಿಕಲಾ ಜೊಲ್ಲೆ ಧ್ವಜಾರೋಹಣ ನಡೆಸಬಾರದು ಎಂದು ಆಗ್ರಹಿಸಿ ಮಹಿಳೆಯರು ಮುತ್ತಿಗೆಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರದಿಂದ ವರದಿಯಾಗಿದೆ. 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಂದು ಧ್ವಜಾರೋಹಣ ನಡೆಸಲು ಮಹಿಳಾ ವಿಶ್ವವಿದ್ಯಾಲಯದ ಆವರಣಕ್ಕೆ...