ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ರಸ್ತೆಯ ಬದಿ,ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೆ ಎಂಬಲ್ಲಿ ಕಿಡಿಗೇಡಿಗಳು ಕೊಳೆತ ಮೊಟ್ಟೆಗಳನ್ನು ಎಸೆದಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆಗಳ ವಾಸನೆಯಿಂದಾಗಿ ಈ ಪರಿಸರದಲ್ಲಿ ಜನ ನಡೆದಾಡಲೂ ಕಷ್ಟವಾಗಿತ್ತು. ಬಳಿಕ ಉಜಿರೆ ಪಂಚಾಯಿತಿ ವ್ಯಾಪ್ತಿಯಿಂದ ಇವ...
ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ,ಮತ್ತು ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ ಅನುಷ್ಠಾನ...
ಗಂಗಾವತಿ: ಅಪೌಷ್ಠಿಕತೆಯಿಂದ ಬಳಲುತ್ತಿರುವ ಕೆಲವು ಜಿಲ್ಲೆಗಳ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರ ವಿರುದ್ಧ ಕೆಲವು ಸ್ವಾಮೀಜಿಗಳು ತೊಡೆತಟ್ಟಿ ಯುದ್ಧಕ್ಕೆ ನಿಂತಿರುವುದರ ವಿರುದ್ಧ ಇದೀಗ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೇ ಸಂದರ್ಭದಲ್ಲಿ ಜಾತ್ಯತೀತ ಸಿದ್ಧಾಂತ ಹೇಳಿಕೊಂಡು ತಿರುಗಾಡುತ್ತಿರುವ ನಾಯಕರು ಮಠಾಧೀಶರಿಗೆ ಹೆದರಿ...
ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಹಿಂಪಡೆಯದಿದ್ದರೆ, ಕಠಿಣ ಹೋರಾಟ ನಡೆಸುವುದಾಗಿ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸಂತರ ಮೂಲಕ ಎಚ್ಚರಿಕೆ ನೀಡಲಾಗಿದೆ. ಅನೇಕ ಸರ್ಕಾರ ಕೈಬಿಟ್ಟ ಮೊಟ್ಟೆ ಯೋಜನೆಯನ್ನು ಲಿಂಗಾಯತ ಸಿಎಂ ಆಗಿದ್ದರೂ, ಜಾರಿಗೊಳಿಸಿದ್ದು ತಪ್ಪು, ದೇಶವನ್ನೇ ಗುತ್ತಿಗೆ ತೆಗೆದು...