ಕೊಟ್ಟಿಗೆಹಾರ: ಕರುಣೆಯ ಕಡೆಗೋಲಿನಿಂದ ಜಗತ್ತನ್ನು ಬಡಿದೆಬ್ಬಿಸಿದವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಎಂದು ಚಕ್ಕಮಕ್ಕಿಯ ಖಲಂದರಿಯ ಅನಾಥಾಶ್ರಮದ ಪ್ರಾಂಶುಪಾಲರಾದ ಮೌಲಾನ ಸಿನಾನ್ ಫೈಝಿ ಹೇಳಿದರು. ಬಣಕಲ್ ಹೋಬಳಿ ಮಿಲಾದ್ ಟ್ರಸ್ಟ್, ಬಣಕಲ್ ಹೋಬಳಿ ಮಟ್ಟದ ಎಲ್ಲಾ ಆರು ಜಮಾಅತ್ ಗಳ ಸಹಯೋಗದೊಂದಿಗೆ ಬಣಕಲ್ ನಲ್ಲಿ ನಡೆದ ವಾರ್ಷಿಕ ಈದ್ ಮ...
ಮಂಗಳೂರು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯು ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದಿಂದ ನಡೆಯಿತು. ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು, ದಫ್ ನೊಂದಿಗೆ ಮೀಲಾದ್ ರ್ಯಾಲಿ ನಡೆಯಿತು. ಮಕ್ಕಳಿಗೆ ಹಾಡು, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗ...
ಉಡುಪಿ: ಪ್ರವಾದಿ ಮುಹಮ್ಮದ್ ಪೈಗಂಬರ್(ಸ.ಅ.)ರವರ ಜನ್ಮದಿನ ಈದ್ ಮಿಲಾದ್ ಆಚರಣೆಯು ಉಡುಪಿ ಜಿಲ್ಲೆಯಾದ್ಯಂತ ರವಿವಾರ ನಡೆಯಿತು. ಕಾಪು, ಉಚ್ಚಿಲ, ಎರ್ಮಾಳ್, ಪಡುಬಿದ್ರಿ, ದೊಡ್ಡಣಗುಡ್ಡೆ, ಆತ್ರಾಡಿ, ಕುಂದಾಪುರ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಮಿಲಾದ್ ರ್ಯಾಲಿಯಲ್ಲಿ ಮದ್ರಸಗಳ ವಿದ್ಯಾರ್ಥಿಗಳು, ದಫ್ ತಂಡ ಗಮನ ಸೆಳ...
ಇಂದು ಈದ್ ಮಿಲಾದ್. ಇಸ್ಲಾಮ್ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮಹಮ್ಮದ್ (ಸ) ಅವರ ಜನ್ಮದಿನ ಇಂದು ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಪ್ರವಾದಿಯವರು ಮಾನವೀಯತೆಯನ್ನು ಸಾರಿದವರು. ಬಡವ-ಶ್ರೀಮಂತ, ಬಿಳಿಯ-ಕರಿಯ(ವರ್ಣಗಳ ಬೇಧ), ಅನಾಥರು ಮೊದಲಾದ ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಿದವರು. ಕಾರ್ಮಿಕರ ಹಕ್ಕುಗಳನ್ನು ಪ್ರತಿಪಾ...