ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆಗೆ ಮುಸ್ಲಿಮರು ಸಿದ್ಧವಾಗಿದ್ದಾರೆ. ಪವಿತ್ರ ರಂಝಾನ್ ಮಾಸದ ಉಪವಾಸ ವೃತಾಚರಣೆ ನಿನ್ನೆಗೆ ಮುಕ್ತಾಯವಾಗಿತ್ತು. ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಬ್ಬ ಆಚರಿಸಲಾಗುತ್ತಿದೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್, ಪ್ರವಚನ ಪರಸ್ಪರ ಶುಭಾಶಯ...