ರಂಝಾನ್ ಉಪವಾಸ ವ್ರತಾಚರಣೆಯನ್ನು ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭ...