ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯೋರ್ವಳ ಮೃತದೇಹ ಪತ್ತೆಯಾಗಿದ್ದು, ಪತಿ ಹಾಗೂ ಕುಟುಂಬಸ್ಥರು ಹತ್ಯೆ ಮಾಡಿ, ನೇಣಿಗೆ ಹಾಕಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಯುವತಿಯ ಕುಟುಂಬಸ್ಥರು ಕೂಡ ಇದೊಂದು ಕೊಲೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಮೂರು ತಿಂಗಳ ಹಿಂದೆ ಕೋಲಾರ ಬಳಿಯ ಕ್ಯಾಲನೂರು ಗ್ರಾಮದ ಇಜಾರ್ ನ್ನು ಹೊ...