ದಕ್ಷಿಣಕನ್ನಡ: ಗ್ಯಾಸ್ ಗೀಜರ್ ಆನ್ ಮಾಡಿ ಬಿಸಿ ನೀರು ಸ್ನಾನ ಮಾಡುತ್ತಿದ್ದ ಯುವಕ ಬಾತ್ ರೂಮ್ ನಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಮಾರಿಪಳ್ಳದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಇಜಾಝ್ ಅಹ್ಮದ್ ಮೃತಪಟ್ಟ ಯುವಕನಾಗಿದ್ದಾನೆ. ಸೋಮವಾರ ಸಂಜೆ ಮಾರಿಪಳ್ಳ ನಿವಾಸಿ ...