ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಜಯಕುಮಾರ್ ಪೂಜಾರಿ ಎಂಬವರು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯ ಕುಮಾರ್ ಅವರು ನವೆಂಬರ್ 6ರಂದು(ನಿನ್ನೆ) ಸಂಜೆ ಉಪ್ಪಿನಂಗಡಿಯಿಂದ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗು...