ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ. ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ. ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ...
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ 202 ಮಂಗಳೂರು ಉತ್ತರ, 203 ಮಂಗಳೂರು ದಕ್ಷಿಣ ಹಾಗೂ 204 ಮಂಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ನಗರದ ವಿವಿಧೆಡೆ ಮೇ.9ರ ಮಂಗಳವಾರ ಅಚ್ಚುಕಟ...
ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕ...
ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ 10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವ...
ದಕ್ಷಿಣ ಕನ್ನಡ: ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಎಲ್ಲಾ ಪಕ್ಷಗಳ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಭರಾಟೆಯಲ್ಲಿ ರಾಜಕೀಯ ಪಕ್ಷಗಳು ತೊಡಗಿವೆ. ಈ ಮಧ್ಯೆ ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ...
ಮೂಡಿಗೆರೆ: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಮತ್ತು ಚುನಾವಣೆ ಅಧಿಕಾರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ...
ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಉತ್ತರ ಪ್ರದೇಶ: ಬಿಜೆಪಿ ಮುನ್ನಡೆ ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾ...
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿ. 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ. 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ...