ಬೆಂಗಳೂರು: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅಭಿಪ್ರಾಯ ಪಟ್ಟಿದ್ದು, ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚಾಗಿ ಬಳಕೆಯಾಗಲಿ ಎಂದು ಹಾರೈಸಿದ್ದಾರೆ. ವಿಶ್ವ ವಿದ್ಯುತ್ ಚಾಲಿತ ವಾಹನ ದಿನಾಚರಣೆ ಅಂಗವಾಗಿ ಕಂ...