ಬೆಂಗಳೂರು: ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕ ತತ್ತರಿಸಿ ಹೋಗಿದ್ದು, ಇದೀಗ ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ಸಲ್ಲಿರುವ ಪ್ರಸ್ತಾವಣೆ...