ಬೆಂಗಳೂರು: ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮ...