ಕಡಬ: ಬೆಳ್ಳಂ ಬೆಳಗ್ಗೆ ಆನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸಿದೆ. ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು. ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಮನೆ ಸಮೀಪ ಆಕೆಯ ಮೇಲೆ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ...