ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4:30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ. ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ...
ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮೂರು ಪುಂಡಾನೆಗಳನ್ನು ಅರಣ್ಯ ಇಲಾಖೆ ಹಿಡಿದ ಬೆನ್ನಲ್ಲೇ, ಇದೀಗ ಕುಟುಂಬ ಸಮೇತವಾಗಿ ಕಾಡಾನೆಗಳ ಹಿಂಡು ನಾಡಿಗೆ ಎಂಟ್ರಿಕೊಟ್ಟಿದ್ದು, ಕಳೆದ ಮೂರು ದಿನಗಳಿಂದ 8 ಕಾಡಾನೆಗಳು ರೌಂಡ್ಸ್ ಹೊಡೆಯುತ್ತಿವೆ. ಮಲೆನಾಡಿನ ಬೆನ್ನಲ್ಲೇ ಬಯಲು ಸೀಮೆಯಲ್ಲಿ ಕಾಡಾನೆ ಹಿಂಡು ಕಾಣಿಸಿಕೊಂಡಿದ್ದು, ತರೀಕೆರೆ ತಾಲೂಕಿನ ಬೈರಾಪ...
ಬೆಳಗಾವಿ: ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಚಿರತೆಯನ್ನು ಹಿಡಿಯಲು ಬೆಳಗಾವಿಗೆ ಗಾಲ್ಪ್ ಮೈದಾನದಲ್ಲಿ ಆನೆಗಳನ್ನು ಬಳಸಿ 250 ಎಕರೆ ಪ್ರದೇಶಗಳಲ್ಲಿ ಶೋಧ ನಡೆಸಲಾಯಿತು. 2 ಆನೆ ಬಳಸಿ ಮಧ್ಯಾಹ್ನ 12:30ರಿಂದ ಗಜಪಡೆ ಶೋಧ ಕಾರ್ಯ ನಡೆಸಿತ್ತು. ಆನೆ ಬಳಸಿ 7 ಕಿ.ಮೀ. ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಶೋಧದ ವೇಳೆ ಚಿರತೆ...
ಚೆನ್ನೈ: ಮಾನವ ಒಬ್ಬ ಬಲಾತ್ಕಾರಿ ಎನ್ನುವುದು ಬಹುತೇಕ ಬಾರಿ ಸಾಬೀತಾಗಿದೆ. ಅದರಲ್ಲೂ ಮಾನವ ಪ್ರಕೃತಿಯ ಮೇಲೆ ನಡೆಸಿದ ಬಲಾತ್ಕಾರಕ್ಕೆ ಲೆಕ್ಕವೇ ಇಲ್ಲ. ಮರಗಳನ್ನು ಕಡಿದು, ಪ್ರಾಣಿ ಪಕ್ಷಿಗಳನ್ನು ನಾಶ ಮಾಡುವುದನ್ನು ಫನ್ ಎಂದೇ ಭಾವಿಸಿಕೊಂಡಿರುವ ಮನುಷ್ಯ, ಸ್ವಯಂ ಘೋಷಿತ ಬುದ್ಧಿವಂತ ಜೀವಿಯಾಗಿದ್ದಾನೆ. ಇದೀಗ ತಮಿಳುನಾಡಿನಲ್ಲಿ ನಡೆದ ಅಪರೂಪದ ಘ...
ನೆಲ್ಯಾಡಿ: ಲಾರಿ ಚಾಲಕನೋರ್ವನನ್ನು ಕಾಡಾನೆ ಭೀಕರವಾಗಿ ಕೊಂದು ಹಾಕಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿಯ ಶಿರಾಡಿ ಘಾಟ್ ನ ಕೆಂಪು ಹೊಳೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಆನೆ ದಾಳಿಗೆ ಬಲಿಯಾದ ಚಾಲಕನಾಗಿದ್ದಾನೆ. ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂ...
ಚೆನ್ನೈ: ಆನೆ ಶಿಬಿರವೊಂದರಲ್ಲಿ ಆನೆಯನ್ನು ಕಟ್ಟಿ ಹಾಕಿ ಇಬ್ಬರು ಮಾವುತರು ಅಮಾನವೀಯವಾಗಿ ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಭಂ ಜೈನ್ ಎಂಬವರು ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಈ ಘಟನೆ ತಮಿಳುನಾಡಿನ ತೆಕ್ಕಂಪಟ್ಟಿಯ ಆನೆ ಶಿಬಿರದಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಇಬ್ಬರು ಮಾವು...