ನವದೆಹಲಿ: ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಅಭಿನಂದನೆಗಳು ಭಾರತ ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆ...