ಮಕ್ಕಳಿಗೆ ಮಾರಣಾಂತಿಕವಾಗ ಬರುವ ಮೆದುಳು ಜ್ವರ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 5ರಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಅಭಿಯಾನದ ಮೂಲಕ 1ರಿಂದ 15 ವರ್ಷದ ಮಕ್ಕಳಿಗೆ ಜೆಇ ಲಸಿಕೆಯನ್ನು ನೀಡಲಾಗುವುದು, ಹಾಗೆಯೇ ಮುಂದೆ ಸಾರ್ವತ್ರಿ...