ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ . ಹತ್ಯೆಗೊಂಡ ಭಯೋತ್ಪಾದಕರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದು, ಮತ್ತಿಬ್ಬರು ಸ್ಥಳೀಯ ಉಗ್...