ಭೋಪಾಲ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತವಾಗಿದ್ದು, ಪರಿಣಾಮವಾಗಿ ಓರ್ವ ಗಾಯಗೊಂಡಿದ್ದು, ಅಜರುದ್ಧೀನ್ ಕುಟುಂಬಕ್ಕೆ ಯಾವುದೇ ಹಾನಿಯಾಗಿಲ್ಲ. ಹೊಸ ವರ್ಷಾಚರಣೆ ಮಾಡುವ ಉದ್ದೇಶದಿಂದ ಅಜರುದ್ದಿನ್ ತಮ್ಮ ಕುಟುಂಬದೊಂದಿಗೆ ರಣಥಂಬೋರ್ ಗೆ ಇಂದು ಬೆಳಗ್ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ರಾಜಸ್ಥಾನದ...