ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದರು. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಘೋಷಣೆ ಕೂ...