ಬಳ್ಳಾರಿ: ನನ್ನ ಹತ್ಯೆಗೆ ಲಷ್ಕರ್--ಇ--ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಯಿಂದ ಈ ಬಗ್ಗೆ ವಿಚಾರ ತಿಳಿಯಿತು. "ಗೃಹ ಸಚಿವ ಆರಗ ಜ್ಞಾನೇಂ...
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ...
ರವಿವಾರ ಮಂಗಳೂರಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ಅಝಾನ್ ಬಗ್ಗೆ ಮಾತನಾಡಿದ್ದು ನಿಜ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಝಾನ್ ನಿಂದ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಮಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡ...
ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್ ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವ...
ಚಾಮರಾಜನಗರ: 2024ಕ್ಕೆ ಮತ್ತೇ ನರೇಂದ್ರ ಮೋದಿ ಸರ್ಕಾರ ಬರಲಿದೆ, ಕಾಶಿ, ಮಥುರ ಮಸೀದಿ ಧ್ವಂಸ ಮಾಡುತ್ತೇವೆ ಎಂದು ಮಾಜಿ ಸಚಿವ ಈಶ್ವರಪ್ಪ ಮತ್ತೆ ಮಂದಿರ ನಿರ್ಮಾಣದ ಹೇಳಿಕೆ ಕೊಟ್ಟಿದ್ದಾರೆ. ಗುಂಡ್ಲುಪೇಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಅವರು ಮಾತನಾಡಿ, ಕಾಶಿಯಲ್ಲಿ ಹಾಗೂ ಮಥುರದಲ್ಲಿ ದೇಗುಲ ಒಡೆದು ಮಸೀದಿ ಕಟ್ಟಿದ್ದಾರೆ,...
ಶಿವಮೊಗ್ಗ: ನಾನು ಇವತ್ತು ಮದುವೆ ಗಂಡು ಆಗಲು ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದು, ಮತ್ತೊಮ್ಮೆ ಸಚಿವರಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಮಂತ್ರಿ ಸ್ಥಾನ ನೀಡದೇ ಇರೋದಕ್ಕೆ ಅಸಮಾಧಾನ ಹೊಂದಿದ್ದೀರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರಾದ ಯ...
ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದರೂ ಈಶ್ವರಪ್ಪ ಅವರಿಗೆ ಸಂಕಷ್ಟ ತಪ್ಪಿಲ್ಲ. ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಸಂತೋಷ್ ಸಹೋದರ ಜನಪ...
ಶಿವಮೊಗ್ಗ: ಸಿದ್ದರಾಮೋತ್ಸವದಿಂದ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಹೌದು ನಾವು ನಿದ್ದೆ, ಊಟ ತಿಂಡಿ ಏನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮೋತ್ಸವದಂತಹ ನೂರು ಕಾರ್ಯಕ್ರಮ ನಾವು ಮಾಡಿದ್ದೇವೆ. ಕಾಂಗ್ರೆಸ್ ನವರು ಇತ್ತೀಚೆಗೆ ಒಂದ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ...
ಶಿವಮೊಗ್ಗ: ರಾಷ್ಟ್ರಭಕ್ತ ಹಿಂದೂಗಳನ್ನು ಹೇಡಿಗಳ ರೂಪದಲ್ಲಿ ಕೊಲೆ ಮಾಡಲಾಗುತ್ತಿದೆ. ಕೊಲೆಗಡುಕ ಮುಸಲ್ಮಾನರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿಯಿಂದ ವಪ್ಪನಾಯಕ ವೃತ್ತದಲ್ಲಿ ...