ಶಿವಮೊಗ್ಗ: ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಹೆಸರು ತೆಗೆದರು ಎಂದರು. ಇವರು ನೋಡಿದ್ದಾರಾ.? ಸುಮ್ ಸುಮ್ನೆ ಕ್ರೀಯೆಟ್ ಮಾಡ್ತಾರೆ ಅಂತ, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೂ ಕೂ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೊನೆಗೂ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಸ...
ಬೆಂಗಳೂರು: ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಈಶ್ವರಪ್ಪನವರ ಕೊರಳು ಸುತ್ತಿಕೊಂಡಿದ್ದು, ಈ ನಡುವೆ ಈಶ್ವರಪ್ಪನವರಿಗೆ ಬಂದ ಫೋನ್ ಕರೆಯೊಂದು ಈಶ್ವರಪ್ಪನವರ ಬೆವರಿಳಿಸಿದೆ. ಮೈಸೂರಿನಲ್ಲಿ ಬುಧವಾರ ಎರಡನೇ ಬಿಜೆಪಿ ಸಂಘಟನಾತ್ಮಕ ಯಾತ್ರೆಯಲ್ಲಿ ...
ಬೆಳಗಾವಿ ಮೂಲದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಇದೀಗ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈಶ್ವರಪ್ಪ ತಲೆದಂಡಕ್ಕೆ ಭಾರೀ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಇಂದು ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ರಾಜೀನಾಮೆ ಘೋಷಿಸುತ್ತಾರಾ? ಎನ್ನುವ ಮಾತುಗಳು ಸದ್...
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್ ಕೇಳಿದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಹ...
ಬೆಂಗಳೂರು: ಅಪ್ಪ- ಅಮ್ಮ ಸುಂದರ ಹುಡುಗಿಯನ್ನು ನೋಡಿ ಮದುವೆ ಮಾಡ್ತಾರೆ. ಮಗ ಸರಿಯಾಗಿ ಬಳಸಿಕೊಳ್ಳದಿದ್ದರೆ ಅದು ಅವನದ್ದೇ ತಪ್ಪು ಹೊರತು, ಅಪ್ಪ ಅಮ್ಮ ಹೇಗೆ ಹೊಣೆಗಾರರಾಗುತ್ತಾರೆ? ಎಂದು ಶೌಚಗೃಹ ಬಳಕೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಶುದ್ಧ ಸುಳ್ಳು, ಇದರ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿರುವವ ಬಿಜೆಪಿ ಪಕ್ಷದವರು ಅಂತ ಲೆಬಲ್ ಹಾಕಿಕೊಂಡಿ...
ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ಸಿಂಹಕ್ಕೆ ಹೋಲಿಸಿಕೊಂಡರು. ಕಾಡಿನಲ್ಲಿ ಎಷ್ಟು ಪ್ರಾಣಿಗಳಿದ್ದರೂ, ಸಿಂಹದ್ದೇ ಭಯ. ಇವರು ಭಯಪಡ್ಕೊಂಡು ಈ ಸಿಂಹದ ಬಗ್ಗೆ ಮಾತನಾಡಿದ್ರೆ, ಸಿಂಹ ಯಾಕೆ ಹಿಂದೆ ಮುಂದೆ ನೋಡುತ್ತೆ? ಎ...
ಬೆಂಗಳೂರು: ಭವಿಷ್ಯದಲ್ಲಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಸದನದೊಳಗೆ ಬಿಜೆಪಿ-ಕಾಂಗ್ರೆಸಿಗರ ನಡುವೆ ತೀವ್ರ ಗಲಾಟೆ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇ...