ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ತಂದಿದ್ದು, ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದಿದೆ. ಈ ನಿಟ್ಟಿನಲ್ಲಿ ಒಬಿಸಿಗಳಿಗೆ ಮೀಸಲಾತಿ ಕೊಡುವಂತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರ...
ಶಿವಮೊಗ್ಗ: ನಟ ಶಿವರಾಜ್ ಕುಮಾರ್ ಮೇಕೆದಾಟು ಹೋರಾಟದಲ್ಲಿ ಭಾಗಿಯಾಗದೇ ಇರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನಗೆ ಬಹಳ ಸಂತೋಷ ಎಂದರೆ ಅಲ್ಲಿಗೆ ಶಿವರಾಜ್ ಕುಮಾರ್ ಹೋಗದೇ ಇರುವ...
ಬೆಂಗಳೂರು: ಮದುವೆಯಾಗಿ 25 ವರ್ಷವಾದ ಮೇಲೆ ಗಂಡು ಮಗು ಹುಟ್ಟಿದ ರೀತಿಯಲ್ಲಿ ಕಾಂಗ್ರೆಸ್ ನವರು ಸಂಭ್ರಮಿಸುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ವ್ಯಾಖ್ಯಾನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಗೆಲುವನ್ನು ಮುಂದಿಟ್ಟುಕೊಂಡ...
ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರ ಇದೀಗ ಬಿಜೆಪಿಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಕಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಹೇಳಿಕೆ ನೀಡಿದ ಬಳಿಕ ಹೊಸ ಚರ್ಚೆಗಳು ಆರಂಭವಾಗಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕು...
ಬೆಂಗಳೂರು: ಡಿ.ಕೆ.ಶಿವಕುಮಾರ್ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟ ಗೊತ್ತಿಲ್ಲ. ಮತಾಂತರ ಮಾಡಿ ದೇಹ ದುರ್ಬಳಕೆ ಮಾಡಿಕೊಂಡಿದ್ದಾರೆ. ಡಿಕೆಶಿ ಬಂದರೆ ಅವರನ್ನ ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ತರುವ ಉದ್ದೇಶ ಸ್ಪಷ್ಟ. ಯಾರನ್ನೂ ಬಲ...
ಬೆಳಗಾವಿ: ಲಾಟರಿ ಹೊಡೆದು ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬೊಮ್ಮಾಯಿಯನ್ನು ಕಿತ್ತು ಹಾಕಲು ಈಶ್ವರಪ್ಪ ಓಡಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ರಮೇಶ ಜಾರಕಿಹೊಳಿ ಎಲ್ಲಾ ಕಡೆ ಸಿದ್ದರಾಮಯ್ಯ ಮೋಸ ಮಾಡಿದ್ರು ಅಂತಾ...
ಶಿವಮೊಗ್ಗ: ಈಶ್ವರಪ್ಪ ಒಬ್ಬ ಪೆದ್ದ, ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲ, ನನ್ನ ವಿರುದ್ಧ ಟೀಕೆ ಮಾಡಿದರೆ, ದೊಡ್ಡ ಲೀಡರ್ ಆಗಬಹುದು ಎಂದು ಯಾರೋ ಕೇಳಿಕೊಟ್ಟಿದ್ದಾರೆ ಅದಕ್ಕೆ ನನ್ನನ್ನು ಟೀಕೆ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಿ ಇಸ್ ಎ ರೆಸ್ಪಾನ್ಸಿಬ...
ಶಿವಮೊಗ್ಗ: ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದು, ಮತಾಂತರ ತಡೆಗೆ ವಿಶೇಷ ಕಾನೂನು ತರಲಾಗುವುದು ಎಂದು ಅವರು ಹೇಳಿದರು. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್...
ಬಳ್ಳಾರಿ: ಸಿದ್ದರಾಮಯ್ಯನವರು ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಯಾಕೆ ಬಿಡುಗಡೆ ಮಾಡಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದು, ಜಾತಿ ಸಮೀಕ್ಷೆ ವರದಿಯ ಬಗ್ಗೆ ಸತ್ಯ ಹೇಳಿದರೆ ಸಿದ್ದರಾಮಯ್ಯನವರಿಗೆ ಸಿಟ್ಟು ಬರುತ್ತದೆ ಎಂದು ಅವರು ಹೇಳಿದರು. ಕಾಂಗ್ರೆಸ್ ನವರಿಗೆ ಜಾತಿ ಸಮ...
ಬೆಳಗಾವಿ: ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ ಎಂದು ಹೇಳಿದರು. ...